ಕಡಬ: ಕಡಬ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು, ಪರಾರಿಯಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ತಡರಾತ್ರಿ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು...
ಮನೆಗೆ ನುಗ್ಗಿ ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುಂಪಣಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ: ಮನೆಗೆ ನುಗ್ಗಿ ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೋಲೀಸ್...
ಮಂಗಳೂರಿನಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಸೇರಿದ ಬ್ಯಾಗನ್ನು ಎಗರಿಸಿ ಅದರಲ್ಲಿದ್ದ ಹಣ ಮತ್ತು ದಾಖಲೆ ಪತ್ರಗಳನ್ನು ಕಳವುಗೈದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು: ಮಂಗಳೂರಿನಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ...
ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ಸೋಮವಾರ ನಡೆದಿದೆ. ಪುತ್ತೂರು: ಹಾಡು ಹಗಲೇ ಮನೆಯೊಂದರ...
ಕಾಪು: ಅಂಗಡಿ ಮುಚ್ಚುವ ವೇಳೆ ಹಾಲು ಖರೀದಿ ಮಾಡುವ ನೆಪದಲ್ಲಿ ಅಂಗಡಿ ಮಾಲೀಕನ ಸ್ಕೂಟಿಯಿಂದ 6 ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಗುರುವಾರ ರಾತ್ರಿ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಕಾಪು ಮಹಾಲಸಾ ಸ್ಟೋರ್...
ಬಂಟ್ವಾಳ: ಬಂಟ್ವಾಳ ಬಿಸಿರೋಡ್ ಹೃದಯ ಭಾಗದಲ್ಲಿರುವ ಅಂಗಡಿಯೊಂದರಲ್ಲಿ ಕ್ಯಾಶ್ ಡ್ರಾಯರ್ಗೆ ಕೈ ಹಾಕಿ ಹಣ ಕಳ್ಳತನ ಮಾಡುವ ದೃಶ್ಯವೊಂದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಸಿರೋಡ್ ತಾಲೂಕು ಆಡಳಿತ ಕೇಂದ್ರ ಮುಂಭಾಗದಲ್ಲಿರುವ ಎಸ್.ಆರ್. ಟಯರ್ ಮಾಲಕ ಸಂದೀಪ್ ಅವರ...
ಪುತ್ತೂರು: ಫೂಟ್ವೇರ್ ಅಂಗಡಿಯೊಂದರ ಮೇಲ್ಛಾವಣಿಯ ಹೆಂಚು ತೆಗೆದು ಒಳ ಪ್ರವೇಶಿಸಿ ದರೋಡೆಕೋರರು 15 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಮಧ್ಯಭಾಗದಲ್ಲಿರುವ ಫೂಟ್ವೇರ್ ಅಂಗಡಿಯೊಂದಕ್ಕೆ ನುಗ್ಗಿ ದರೋಡೆಕೋರರು ಅಂಗಡಿಯಲ್ಲಿದ್ದ ಹಣದ...
ಉಡುಪಿ: ಮನೆಯ ಒಳಗೆ ನುಗ್ಗಿ 25 ಲಕ್ಷ ಮೌಲ್ಯದ ಚಿನ್ನ ಸಹಿತ ಹಣವನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಮೂಡನಿಡಂಬೂರು ಗ್ರಾಮದ ಕೋರ್ಟ್ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಮುತ್ರಪ್ಪ ಬಸಪ್ಪ...
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿ ಇಬ್ಬರು ದುಷ್ಕರ್ಮಿಗಳು ಕಾರಿನ ಗಾಜು ಒಡೆದು 4.5 ಲಕ್ಷ ರೂಪಾಯಿ ಕಳವು ಮಾಡಿರುವ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯಮಿ ಲಕ್ಷ್ಮೀಶ್ ಎಂಬವರ ಕಾರಿನ ಗಾಜು ಒಡೆದು ಹಣ...
ದುಡ್ಡು ಬಿದ್ದಿದೆ ಎಂದಾತ ವಾಹನದಲ್ಲಿಟ್ಟಿದ್ದ 16,20,000ಎಗರಿಸಿ ಪರಾರಿಯಾದನೇ..! ಮಂಗಳೂರು:ಹೊಂಡಾ ಆಕ್ಟೀವಾದಿಂದ ನಿಮ್ಮ ದುಡ್ಡು ಬಿದ್ದಿದೆ ಎಂದು ಸುಳ್ಳು ಹೇಳಿ ವಾಹನದಲ್ಲಿಟ್ಟಿದ್ದ 16,20,000 ರೂಪಾಯಿಯನ್ನು ಲೂಟಿ ಮಾಡಿಕೊಂಡು ಹೋದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ....