LATEST NEWS3 weeks ago
ಮಂಕಿಪಾಕ್ಸ್ ಆತಂಕ – ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ.!
ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್...