ಮೂಡುಬಿದಿರೆ: ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಶಿರ್ತಾಡಿಯಲ್ಲಿ ನಡೆದಿದೆ. ಪವನ್ ಕುಮಾರ್, ಸತೀಶ್ ಹಾಗೂ ಜಯಾನಂದ ಬಂಧಿತ ಆರೋಪಿಗಳು. ಮತ್ತೋರ್ವ...
ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿವಾಹಿತ ಮಹಿಳೆಯೊಬ್ಬಳು ಯುವಕನೊಂದಿಗೆ ನಾಪತ್ತೆಯಾಗಿದ್ದು, ಇಂದು ಆಕೆ ಯುವಕನೊಂದಿಗೆ ಪತ್ತೆಯಾಗಿದ್ದಾಳೆ. ಯುವಕನ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ಶಿರ್ಲಾಲಿನ ವಿವಾಹಿತೆ ಅಶ್ವಿನಿ (28) ಎಂಬಾಕೆ....
ಮೂಡಬಿದಿರೆ: ಇಲ್ಲಿ ಮಿಜಾರು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಹಾಗೂ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಇಂದು ಬೆಳಗ್ಗೆ ಕಾರ್ಯನಿಮಿತ್ತ ಮಂಗಳೂರಿನಿಂದ ಮೂಡಬಿದಿರೆ...
ಮೂಡಬಿದಿರೆ: ದ.ಕ.ಜಿಲ್ಲೆಯಲ್ಲಿ ನಿನ್ನೆ ಸಂಜೆ ಸುರಿದ ಗುಡುಗು ಸಹಿತ ಭಾರೀ ಮಳೆ ಸಂದರ್ಭದಲ್ಲಿ ಬಡಿದ ಸಿಡಿಲಿಗೆ ಇಬ್ಬರು ದಾರುಣವಾಗಿ ಮೃತಪಟ್ಟರು. ಈ ಘಟನೆ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಎಂಬಲ್ಲಿ ಸಂಜೆ ಸುಮಾರು 5.30 ಸುಮಾರಿಗೆ...
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿಗಳ ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಮೂಡುಬಿದಿರೆಯ ತೋಡಾರು ಎಂಬಲ್ಲಿ ಇಂದು ಸಂಜೆ ನಡೆದಿದೆ. 40 ವಿದ್ಯಾರ್ಥಿಗಳ ತಂಡ ಮತ್ತೊಂದು ತಂಡದ ಮೇಲೆ ದಾಳಿ ನಡೆಸಿದ್ದು, ಪರಿಣಾಮ...