ಮೂಡುಬಿದಿರೆ: ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ನ ಪ್ರಾಯೋಜಕತ್ವದ 2023ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಬೆಂಗಳೂರಿನ ಡಾ.ಲಕ್ಷಣ ವಿ.ಎ. ಅವರ ‘ಕಾಯಿನ್ ಬೂತ್’ ಎಂಬ ಕವನ ಸಂಕಲನದ ಹಸ್ತಪ್ರತಿಯು...
ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಹೃದಯಾಘಾತದಿಂದ ನಿಧನರಾದರು. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಇತ್ತೀಚಿನಿಂದ ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ...
ಮೂಡುಬಿದಿರೆ: ತೋಡಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಿಗದಿಯಾಗಿದ್ದ ಇರುವೈಲು ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರುಹಾಜರಾಗಿದ್ದರಿಂದ ಸಭೆಯನ್ನೇ ರದ್ದು ಪಡಿಸಲಾಗಿದೆ. ಈ ಕುರಿತು ಗ್ರಾಮಸ್ಥರು ಪ್ರಶ್ನಿಸಿದ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರು ಮತ್ತು...
ಮೂಡುಬಿದಿರೆ: 94Cಯಲ್ಲಿ ನಕಲಿ ಹಕ್ಕುಪತ್ರ ಮಾಡಿಕೊಡುವುದಾಗಿ ನಂಬಿಸಿ ಲಕ್ಷ ರೂಪಾಯಿ ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಇರುವೈಲಿನ ಗಂಗಾಧರ ಪೂಜಾರಿ ಬಂಗಾರು ಎಂಬವರಿಗೆ ದಿನೇಶ್ ಬಾಂಬಿಲ ಎಂಬ ವ್ಯಕ್ತಿ...
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18)...
ಆಳ್ವಾಸ್ ಶಿಕ್ಷಣ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 13 ನೇ ವರ್ಷದ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ – 2023’ ಅ. 6 ಮತ್ತು 7 ರಂದು ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ....
ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಕಾರ್ಯಾಧ್ಯಕ್ಷ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಮೂಡುಬಿದಿರೆ: ದ.ಕ...
ಖಾಸಗಿ ಟೂರಿಸ್ಟ್ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ವೇಣೂರಿನ ಪಡ್ಡಂದಡ್ಕ ನಡೆದಿದೆ. ಮೂಡುಬಿದಿರೆ: ಖಾಸಗಿ ಟೂರಿಸ್ಟ್ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ...
ಸಂದೇಶ್ ಪಿ.ಜಿ. ಅವರು ಮೂಡುಬಿದಿರೆಯ ನೂತನ ಇನ್ಸ್ಪೆಕ್ಟರ್ ಆಗಿ ನೇಮಕರಾಗಿದ್ದಾರೆ. ಮೂಡುಬಿದಿರೆ: ಸಂದೇಶ್ ಪಿ.ಜಿ. ಅವರು ಮೂಡುಬಿದಿರೆಯ ನೂತನ ಇನ್ಸ್ಪೆಕ್ಟರ್ ಆಗಿ ನೇಮಕರಾಗಿದ್ದಾರೆ. ಈ ಹಿಂದೆ ಕಾರ್ಕಳ, ಬೆಳ್ತಂಗಡಿ, ಬಜ್ಪೆ ಹಾಗೂ ಇನ್ನಿತರ ಕಡೆಗಳಲ್ಲಿ ಕರ್ತವ್ಯ...
ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ...