ಮೂಡುಬಿದಿರೆ ವಿದ್ಯಾಗಿರಿ ಬಳಿ ಇರುವ ಹಂಡೇಲು ತಿರುವು ಬಳಿ ಓಮ್ನಿ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಮೂಡುಬಿದಿರೆ: ಮೂಡುಬಿದಿರೆ ವಿದ್ಯಾಗಿರಿ ಬಳಿ ಇರುವ ಹಂಡೇಲು ತಿರುವು ಬಳಿ ಓಮ್ನಿ ಕಾರಿಗೆ ಏಕಾಏಕಿ ಬೆಂಕಿ...
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಪಂಚಾಯತ್ನ ನೂತನ ಕಟ್ಟಡದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ರದ್ದುಪಡಿಸಿದೆ. ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಇರುವೈಲು...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರ ಟಾಕೀಸ್ ಅಮರಶ್ರೀಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲೆ ಪತ್ರಗಳು ನವೀಕರಣಗೊಳ್ಳದ ಕಾರಣವನ್ನು ನೀಡಿ ಈ...
ಮಂಗಳೂರು ಹೊರವಲಯದ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಆಭರಣ ಹಾಗೂ ನಗದನ್ನು ಕಳವು ಗೈದ ಪ್ರಕರದ ಆರೋಪಿಗೆ ನ್ಯಾಯಾಲಯ...
ಮೂಡಬಿದ್ರೆಯ ಇರುವೈಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಪುದ್ರೋಡಿಯಲ್ಲಿ ಸ್ಥಳೀಯಾಡಳಿತದ ನಿರ್ಲಕ್ಷದಿಂದ ಸರಿಯಾದ ಕಾಲುವೆ ಸಂಕ ಇಲ್ಲದೆ ರೈತರು ಮತ್ತು ಶಾಲೆಗೆ ತೆರಳುವ ಮಕ್ಕಳು ಪರದಾಡುತ್ತಿದ್ದಾರೆ. ಮೂಡುಬಿದ್ರೆ: ಮೂಡಬಿದ್ರೆಯ ಇರುವೈಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಪುದ್ರೋಡಿಯಲ್ಲಿ ಸ್ಥಳೀಯಾಡಳಿತದ...
ಮಂಗಳೂರು: ಮೂಡುಬಿದಿರೆಯ ಗಂಟಾಲ್ಕಟ್ಟೆ ಬಳಿ ವ್ಯಕ್ತಿಯೋರ್ವನನ್ನು ಆತನ ಬಾವನೇ (ಅಕ್ಕನ ಗಂಡ) ಬರ್ಬರವಾಗಿ ಕೊಲೆಗೈದಿದ್ದಾನೆ. ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಕೊಲೆಯಾದ ವ್ಯಕ್ತಿ. ಮಹಮ್ಮದ್ ಶಾಹಿಬ್ ಕೊಲೆ ಆರೋಪಿ. ಮಹಮ್ಮದ್ ಶಾಹಿಬ್ನ ಅಕ್ಕನನ್ನು ಮಹಮ್ಮದ್...
ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ...
ಮಂಗಳೂರು: ಮೂಡಬಿದ್ರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಬನ್ನಡ್ಕದ ಕಾರ್ಖಾನೆಯಿಂದ ಪರಿಸರದಲ್ಲಿ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಈ ಬಗ್ಗೆ ಸ್ಥಳೀಯ ನಿವಾಸಿಗಳು ಮಂಗಳೂರಿ ನಲ್ಲಿರುವ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದರು. ಬೆಂಗಳೂರು ಮೂಲದ...
ಮೂಡಬಿದ್ರೆ: ದ.ಕ ಜಿಲ್ಲೆಯ ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು...
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಮೂಡುಮಾರ್ನಾಡು ಗುಡ್ಡದಮೇಲು ಎಂಬಲ್ಲಿ ನಿನ್ನೆ ಬಂಧಿಸಿರುವುದಾಗಿ ವರದಿಯಾಗಿದೆ. ಸ್ಥಳೀಯ ನಿವಾಸಿ ಹರಿಶ್ಚಂದ್ರ ಆಚಾರ್ಯ, ಇರುವೈಲು ನಿವಾಸಿ ಕರಿಯ ಬಂಧಿತ ಆರೋಪಿಗಳು. ನಿನ್ನೆ ಜಾನುವಾರುಗಳನ್ನು...