DAKSHINA KANNADA3 years ago
ಮೂಡಬಿದರೆಯಲ್ಲಿ ಸೈಕಲ್ ತುಳಿದ ಮಾಜಿ ಸಚಿವ ಅಭಯಚಂದ್ರ ಜೈನ್
ಮೂಡುಬಿದಿರೆ: ತೈಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಇಂದು ಮೂಡುಬಿದಿರೆಯಲ್ಲಿ ಒಂಟಿಯಾಗಿ ಸೈಕಲ್ ತುಳಿದು ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್...