ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ...
ಮಂಗಳೂರು – ಮೂಡುಬಿದಿರೆಯ ರಾಷ್ಟ್ರೀಯ ಹೆದ್ದಾರಿ 169 ಮರಣದ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿನ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು, ಟಿಪ್ಪರ್ ಹಾಗೂ ಬಸ್ಸು ಚಾಲಕರು ಧಾವಂತದಿಂದ ವಾಹನಗಳನ್ನು ಓಡಿಸುವುದರಿಂದ ರಸ್ತೆ ದುರಂತಗಳು ಹೆಚ್ಚಾಗಿದೆ. ಮಂಗಳೂರು: ಮಂಗಳೂರು –...
ಮಂಗಳೂರು: ಜೈನ ಕಾಶಿ , ವಿದ್ಯಾ ಕಾಶಿ ಎಂದೇ ಖ್ಯಾತಿ ಪಡೆದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 21 ರಿಂದ 27 ರವರೆಗೆ ಭಾರತ್ ಸ್ಕೌಟ್ – ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎಂಟು ತಿಂಗಳಿನಿಂದ ವೈದ್ಯಾಧಿಕಾರಿಗಳು ಇಲ್ಲದೆ ಈ ಭಾಗದ ಬಡ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಇಂದು ಪ್ರಾಥಮಿಕ...
ಮೂಡುಬಿದಿರೆ: ಗ್ರಾಮ ಪಂಚಾಯತ್ನಲ್ಲಿ ನಡೆಯಬೇಕಿದ್ದ ದ್ವಿತೀಯ ಹಂತದ ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಕಾರಣದಿಂದ ಗ್ರಾಮಸ್ಥರೆಲ್ಲರೂ ಆಕ್ರೋಶಗೊಂಡು ಸಭೆಯನ್ನು ರದ್ದುಗೊಳಿಸಿ, ಗೈರು ಹಾಜರಾದ ಇಲಾಖಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ...
ಕೈಕಂಬ: ಬೈಕ್ ಓವರ್ಟೇಕ್ ಮಾಡುವ ವೇಳೆ ಸ್ಕಿಡ್ ಆಗಿ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗಂಜಿಮಠದ ಗುರುಪುರ ಕೈಕಂಬದಲ್ಲಿ ನಡೆದಿದೆ. ಕೆರೆಕಾಡು ನಿವಾಸಿ ಪ್ರವೀಣ್ (36) ಮೃತಪಟ್ಟ ದುರ್ದೈವಿ. ಇವರು ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್ನಲ್ಲಿ...
ಮಂಗಳೂರು: ವ್ಯಕ್ತಿಯೋರ್ವ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36) ಬಂಧಿತ...
ಮೂಡುಬಿದಿರೆ: ದುಬೈನಲ್ಲಿ ಲೆಕ್ಕಪರಿಶೋಧಕರಾಗಿರುವ ಮೂಡುಬಿದಿರೆ ಇರುವೈಲ್ಕಾರ್ ಮೂಲದ ಐ. ಮಹೇಶ್ ಪ್ರಭು- ವಂದನಾ ಪ್ರಭು ದಂಪತಿಯ ದ್ವಿತೀಯ ಪುತ್ರಿ ಸ್ಮೃತಿ ಪ್ರಭು 2018-21 ರ ಬ್ಯಾಚುಲರ್ ಆಫ್ ಕಂಪ್ಯೂಟರ್ ಎಪ್ಲಿಕೇಶನ್ ಪದವಿಯನ್ನು ದಾಖಲೆಯ 9.7 ಎಸ್.ಜಿ.ಪಿ.ಎ...
ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹನ ಸಂವಹನ ವಿಭಾಗದ ವಿದ್ಯಾರ್ಥಿಗಳಿಂದ ಅಂಗಾಂಗ ದಾನ ಜಾಗೃತಿ ಅಭಿಯಾನವನ್ನು ನಾಳೆ (ಮಾರ್ಚ್ 10) ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕಿ ಶ್ರೀಲತಾ ಎಸ್. ತಂತ್ರಿ ಹೇಳಿದ್ದಾರೆ. ಈ ಬಗ್ಗೆ...