DAKSHINA KANNADA3 months ago
ಮೂಡುಬಿದಿರೆ: ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾ*ವು
ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃ*ತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ...