DAKSHINA KANNADA2 years ago
ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ.
ಕಿನ್ನಿಗೋಳಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಮೂಡಬಿದ್ರೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು...