DAKSHINA KANNADA9 months ago
Dharmasthala: ನೈತಿಕ ಪೊಲೀಸ್ ಗಿರಿ – ಆಟೋ ಚಾಲಕನ ಮೇಲೆ ಹಲ್ಲೆ..!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆಗಳು ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ...