LATEST NEWS2 years ago
ಕುಂದಾಪುರ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದು ವ್ಯಕ್ತಿ ಕೊನೆಯುಸಿರು
ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೋರ್ವರು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಉಪ್ಪುಂದ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ನಡೆದಿದೆ. ಕಿರಿಮಂಜೇಶ್ವರ ಗ್ರಾಮದ ಮೋಟಿಮನೆ ನಿವಾಸಿ ಸತೀಶ್ ಖಾರ್ವಿ (44) ಮೃತ ದುರ್ದೈವಿ....