DAKSHINA KANNADA1 week ago
ಅಬ್ಬರದ ಹೆಜ್ಜೆಯಿಟ್ಟುಕೊಂಡು ಬರುತ್ತಿದೆ ”ಕಲ್ಜಿಗ”
ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ನಡಿ ನಿರ್ಮಾಣಗೊಂಡಿರುವ “ಕಲ್ಜಿಗ” ಕನ್ನಡ ಸಿನಿಮಾ ಸೆ.13 ರಂದು ರಾಜ್ಯಾದಂತ್ಯ ತೆರೆಕಾಣಲಿದೆ. ಕುತೂಹಲಕಾರಿಯಾಗಿರುವ ಶೀರ್ಷಿಕೆಯಲ್ಲೇ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಿರುವ ಈ ಚಿತ್ರದ ಟ್ರೈಲರ್ ಭಾರತ್ ಮಾಲ್ನ ಭಾರತ್ ಸಿನಿಮಾಸ್ ನಲ್ಲಿ ಅನಾವರಣಗೊಂಡಿತ್ತು. ಚಿತ್ರದ...