LATEST NEWS1 year ago
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ನಾಯಕ ಎಂ.ಪಿ ರೇಣುಕಾಚಾರ್ಯ
ದಾವಣಗೆರೆ: ಈ ಬಾರಿ ಚುನಾವಣೆಯಲ್ಲಿ ಸೋಲಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ...