FILM1 month ago
ಬ್ಯಾಚುಲರ್ ಪಾರ್ಟಿ ಸಂಕಷ್ಟ : ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ
ಮಂಗಳೂರು : ನಟ, ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಸಂಕಷ್ಟ ಎದುರಾಗಿದೆ. ಕಾಪಿ ರೈಟ್ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿಗೆ ಆದೇಶಿಸಿದೆ. ಅಲ್ಲದೇ, ಸೋಷಿಯಲ್ ಮೀಡಿಯಾ...