DAKSHINA KANNADA2 months ago
ಎಂಎಸ್ಇಝೆಡ್ ನಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅವಘಡ
ಮಂಗಳೂರು : ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅನಾಹುತ ಸಂಭವಿಸಿದೆ. ಹೊತ್ತಿ ಉರಿದ ಘಟಕದಲ್ಲಿ ಭಾರಿ ಪ್ರಮಾಣದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಆಕಾಶದೆತ್ತರಕ್ಕೆ ಏರಿದೆ. ಘಟನೆ ಸ್ಥಳೀಯ...