LATEST NEWS4 days ago
ನೇ*ಣಿಗೆ ಶರಣಾದ ಪಾಗಲ್ ಪ್ರೇಮಿ..! ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಜೀವಾಂ*ತ್ಯ..!!
ರಾಯಚೂರು: ಪಾಗಲ್ ಪ್ರೇಮಿಯೊಬ್ಬ ಪ್ರೇಮ ವೈಫಲ್ಯಗೊಂಡು ಆತ್ಮಹ*ತ್ಯೆಗೆ ಶರಣಾದ ಘಟನೆ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ. ಮುದಗಲ್ ಪಟ್ಟಣದ ಕನಸಾವಿ ಗ್ರಾಮ ನಿವಾಸಿ ಸಂತೋಷ್(22 ವ) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಜೀವ ಉಳಿಸಿದ ನಾಯಿಯ ನಿಯತ್ತು...