LATEST NEWS1 year ago
ಸ್ವಿಮ್ಮಿಂಗ್ ಗೊತ್ತಿಲ್ಲಂದ್ರೂ ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲು…!
ರಾಣೆಬೆನ್ನೂರು: ಈಜಲು ತೆರಳಿದ್ದ ಮೂವರು ಯುವಕರು ತುಂಗಾಭದ್ರಾ ನದಿಯಲ್ಲಿ ನೀರುಪಾಲಾದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ. ಈ ಮೂವರ ಗುರುತು ಪತ್ತೆಹಚ್ಚಿದ್ದು, ನವೀನ್ ಕುರಗುಂದ (20 ), ವಿಕಾಸ...