LATEST NEWS2 weeks ago
ದೇರಳಕಟ್ಟೆ: ಅಸ್ವಸ್ಥದಲ್ಲಿದ್ದ ಮಹಿಳೆಯನ್ನು ಬಸ್ಸಿನಲ್ಲೇ ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಬಸ್ ಚಾಲಕ, ನಿರ್ವಾಹಕ
ಕೊಣಾಜೆ: ವಿಟ್ಲದಿಂದ ಮುಡಿಪು ಮಾರ್ಗವಾಗಿ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆಯೊಬ್ಬರನ್ನು ಬಸ್ ನ ಚಾಲಕ, ನಿರ್ವಾಹಕ ನೇರವಾಗಿ ಬಸ್ಸನ್ನು ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ವಿಟ್ಲದಿಂದ ಮಂಗಳೂರು...