DAKSHINA KANNADA2 years ago
ಕೊಣಾಜೆ: 16 ವರ್ಷದ ಬಾಲಕ ನಾಪತ್ತೆ-ದೂರು ದಾಖಲು
ಕೊಣಾಜೆ: ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ನಾಪತ್ತೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಮುಡಿಪುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ...