ಕಾರೊಂದು ಡಿಕ್ಕಿ ಹೊಡೆದು ನಡೆದುಕೊಂಡು ಹೋಗುತ್ತಿದ್ದ ಯಕ್ಷಗಾನ ಮೇಳದ ಸಿಬಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಮುಲ್ಕಿ : ಕಾರೊಂದು ಡಿಕ್ಕಿ ಹೊಡೆದು...
ಮಂಗಳೂರು : ನಗರ ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮುಕ್ಕ ಚೆಕ್ ಪೋಸ್ಟ್ ಬಳಿ ಇರುವ ಪಾರ್ಸಲ್ ಡೆಲಿವರಿ ಅಂಗಡಿಗೆ ನುಗ್ಗಿದ ಕಳ್ಳರು ಲಕ್ಷಾಂತರ ನಗದು ಹಾಗೂ ಡೆಲಿವರಿಗೆ ಇಟ್ಟಿದ್ದ ಬೆಲೆಬಾಳುವ...
ಸುರತ್ಕಲ್: ಭಾರೀ ಗಾತ್ರದ ನೀರು ಸರಬರಾಜು ಮಾಡುವ ಪೈಪ್ಲೈನ್ ಒಡೆದು ಆಕಾಶದೆತ್ತರಕ್ಕೆ ನೀರು ಚಿಮ್ಮಿದ ದೃಶ್ಯವನ್ನು ಕಂಡ ಸುರತ್ಕಲ್ ಮುಕ್ಕ ಪರಿಸರದ ನಾಗರಿಕರು ಆತಂಕಗೊಂಡ ಘಟನೆ ಭಾನುವಾರ ನಡೆದಿದೆ. ಆದರೆ ಇದು ಗ್ಯಾಸ್ ಪೂರೈಕೆ ಮಾಡುವ...
ಮಂಗಳೂರು : ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮುಕ್ಕ ನಿವಾಸಿ 65 ವರ್ಷದ ಮುಹಮ್ಮದ್ ಎಂದು ತಿಳಿದಿ ಬಂದಿದೆ.ಮುಹಮ್ಮದ್ ಅವರ ಪತ್ನಿ ದುಬೈನಲ್ಲಿರುವ...
ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆ.ಚಿ ಪಾಂಡೇಶ್ವರ ಫೀಡರ್ನಲ್ಲಿ ಹಾಗೂ 33/11 ಕೆ.ವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆ...
ಮಂಗಳೂರು: ನೀರು ಸರಬರಾಜು ಮಾಡುವ ಕೊಳವೆ ದುರಸ್ತಿಗೊಳಿಸುವ ಕಾರಣ ನಾಳೆ ಮಂಗಳೂರಿನಲ್ಲಿ ನೀರು ನಿಲುಗಡೆಯಾಗಲಿದೆ ಎಂದು ಮಹಾನಗರ ಪಾಲಿಕೆಯ ಪ್ರಕಟನೆ ತಿಳಿಸಿದೆ. ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದ ಪಂಪಿಂಗ್ ಮಾಡುವ ಮುಖ್ಯ...
ಮಂಗಳೂರು: ಮಾರುತಿ ಓಮ್ನಿ ಕಾರೊಂದು ಎಕ್ಸ್ ಪ್ರೆಸ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಪಾವಂಜೆಯ ಮುಕ್ಕ...
ಮಂಗಳೂರು: ನಗರದ ಹೊರವಲಯದ ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್, ದೊಂಬೇಲ್ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ...
ಮುಲ್ಕಿ: ರಾಷ್ಠ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಇದರಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸುಗಮ...