BANTWAL3 years ago
ಬಂಟ್ವಾಳ: ಇಂದಿನಿಂದ ಮೂಲರಪಟ್ಣ ಸೇತುವೆ ಸಂಚಾರಕ್ಕೆ ಮುಕ್ತ
ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ...