DAKSHINA KANNADA3 years ago
ಪುತ್ತೂರು ಹಿಂದು ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮನಿಂದನೆ ಆರೋಪ : ಭಾಷಣಕಾರ ಮತ್ತು ಸಂಘಟಕರ ವಿರುದ್ಧ ಪೊಲೀಸರಿಗೆ ದೂರು..!
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ ಜಗದೀಶ್ ಕಾರಂತರವರು ತನ್ನ ಭಾಷಣದಲ್ಲಿ ಇಸ್ಲಾಂ ಧರ್ಮ ನಿಂದನೆ ಮಾಡಿ ಮುಸ್ಲಿಂ ಸಮುದಾಯದ ಭಾವನೆಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ...