DAKSHINA KANNADA2 years ago
ಮೂಡುಬಿದಿರೆ: ತ್ರಿವರ್ಣಧ್ವಜಕ್ಕೆ ಗೌರವದ ಸಂಕೇತವಾಗಿ ಕಾಂಗ್ರೆಸ್ನಿಂದ ಬೈಕ್ ಜಾಥಾ
ಮೂಡುಬಿದಿರೆ: ಸ್ವಾತಂತ್ರ್ಯ ಅಮೃತ ಮಹೋತ್ಸದಂಗವಾಗಿ ತ್ರಿವರ್ಣಧ್ವಜಕ್ಕೆ ಗೌರವ ನೀಡುವ ಹಿನ್ನೆಲೆಯಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ ನಡೆಯಿತು. ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವರೆಗೆ...