DAKSHINA KANNADA2 years ago
ಮುಲ್ಕಿ: ಕಲ್ಲಿನಿಂದ ಜಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ- ಕೇವಲ 3 ಸಾವಿರ ರೂಪಾಯಿಗೆ ನಡೆಯಿತಾ ಕೊಲೆ…?
ಮುಲ್ಕಿ: ವ್ಯಕ್ತಿಯೋರ್ವನ ಮುಖವನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆಯಾದ ಘಟನೆಗೆ ಸಂಬಂಧಿಸಿದಂತೆ ಓರ್ವನ ಬಂಧನವಾಗಿದ್ದು, ಕೇವಲ 3000 ರೂಪಾಯಿ ವಿಷಯಕ್ಕೆ ಗಲಾಟೆ ನಡೆದು ಕೊಲೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಮುಲ್ಕಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್...