ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗರಗುಡ್ಡೆ ಪುನರೂರು ಬಳಿಯ ಗುಡ್ಡದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಪತ್ತೆಯಾದ ಅಣತಿ ದೂರದಲ್ಲಿ ಸಿಕ್ಕಿದ ಚೀಲದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಚೀಟಿ ಸಹಾಯದಿಂದ ವ್ಯಕ್ತಿಯ...
ಮಂಗಳೂರು: ಮನೆಯೊಂದರಲ್ಲಿ ವ್ಯಕ್ತಿಯೋರ್ವ ನಿಗೂಢವಾಗಿ ಸಾವನ್ನಪ್ಪಿದ್ದು ನಾಲ್ಕು ದಿನಗಳ ಬಳಿಕ ಪೊಲೀಸರಿಗೆ ಮಾಹಿತಿ ತಿಳಿದು ಮೃತದೇಹವನ್ನು ತೆರವುಗೊಳಿಸಿದ ಘಟನೆ ಮುಲ್ಕಿಯ ಕಿಲ್ಪಾಡಿ ಮದಕ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳಿಯ ನಿವಾಸಿ ಸುಧೀರ್ ಶೆಟ್ಟಿ (45)...
ಮೂಲ್ಕಿ: ಮುಲ್ಕಿಯ ಕಾರ್ನಾಡು ಶಾಲೆಗೆ ತೆರಳಿದ್ದ 9 ವರ್ಷದ ಮಗು ಏಕಾಏಕಿ ಬೆಳಗ್ಗೆ ನಾಪತ್ತೆಯಾಗಿ ಸ್ಥಳದಲ್ಲಿ ಹಾಗೂ ಶಾಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಬಳಿಕ ಪೊಲೀಸರ ತನಿಖೆಯಿಂದ ಮಗುವಿನ ತಂದೆಯೇ ಅಪಹರಿಸಿದ ಘಟನೆ ಬೆಳಕಿಗೆ ಬಂದಿದೆ....
ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್...
ಮೂಲ್ಕಿ: ಯುವಕನೋರ್ವ ಸೇತುವೆಯಿಂದ ನಂದಿನಿ ನದಿಗೆ ಹಾರಿ ನಾಪತ್ತೆಯಾದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಪಾವಂಜೆಯಲ್ಲಿ ನಡೆದಿದೆ. ಮಂಡ್ಯ ಮೂಲದ ಪ್ರಸ್ತುತ ಮಂಗಳೂರು ಅಂಚೆ ಕಚೇರಿ ಉದ್ಯೋಗಿ ರಾಕೇಶ್ ಗೌಡ (26) ನದಿಗೆ ಹಾರಿದ ವ್ಯಕ್ತಿ....
ಮುಲ್ಕಿ: ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಮುಲ್ಕಿಯ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ಸರಕಾರಿ ಬಾವಿ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ...
ಮುಲ್ಕಿ: ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು ಟೆಂಪೋದಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಯಲ್ಲಿ ಸಂಭವಿಸಿದೆ. ಮೃತ ಚಾಲಕನನ್ನು ಕೆಎಸ್...
ಮುಲ್ಕಿ: ಬಸ್ಸುನಿಲ್ದಾಣದಲ್ಲಿ ಯುವಕನೋರ್ವ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೆಎಸ್ ರಾವ್ ನಗರದ ಲಿಂಗಪ್ಪಯ್ಯಕಾಡು ಬಸ್ ನಿಲ್ದಾಣದಲ್ಲಿ ನಡೆದಿದೆ. ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲನಿ ನಿವಾಸಿ ಮೂಲತಃ ಉತ್ತರ ಕರ್ನಾಟಕದ ವಿಜಯಪುರ...
ಮಂಗಳೂರು: ತಾಲ್ಲೂಕಿನ ಕಾರ್ನಾಡು ಗ್ರಾಮದ ಯುವತಿಯೋರ್ವರು ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ಪ್ರತಿಭಾ (27ವರ್ಷ) ಎಂದು ಗುರುತಿಸಲಾಗಿದೆ. ಜೂನ್ 4ರಂದು ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಚಹರೆ...
ಮುಲ್ಕಿ: ದೈವಸ್ಥಾನದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ನಡೆದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ ಕಳ್ಳರು ದೈವದ...