ಮುಲ್ಕಿ: ದೈವಸ್ಥಾನದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ನಡೆದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ ಕಳ್ಳರು ದೈವದ...
ಮುಲ್ಕಿ: ಮಾನಸಿಕವಾಗಿ ನೊಂದಿದ್ದ ಯುವಕ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ ಅಮೀನ್ (35) ಮೃತಪಟ್ಟ...
ಮಂಗಳೂರು: ತನ್ನ ಆಶ್ರಮದಲ್ಲಿರುವ ಮಹಿಳೆಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಆಸೀಪ್ ಆಪದ್ಬಾಂಧವ ಸೇರಿ ಮೂವರ ವಿರುದ್ದ ಮಂಗಳೂರು ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೊಹಮ್ಮದ್ ಆಸೀಫ್(39), ಶಿವಂ ಯಾನೆ...
ಮುಲ್ಕಿ: ದೇಶದ ವಿವಿಧ ಕಡೆಗಳಲ್ಲಿ ಶ್ರೇಷ್ಠತೆಯ ಗುಣಮಟ್ಟದ ಕೇಕ್ ಮತ್ತಿತ್ತರ ಉತ್ಪನ್ನಗಳ ಹೆಸರು ಮಾಡಿರುವ ರಿಬ್ಬನ್ಸ್ ಆ್ಯಂಡ್ ಬಲೂನ್ಸ್ ಸಂಸ್ಥೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 29 ಶಾಖೆಗಳ ಮೂಲಕ ಉತ್ತಮ ಸೇವೆಯನ್ನು ನೀಡಿ ಜನ...
ಮುಲ್ಕಿ: ಕಿನ್ನಿಗೋಳಿ ಸಮೀಪದ ಪಕ್ಷಿಕೆರೆ ಕೆಮ್ರಾಲ್ ಕಾಪಿಕಾಡು ನಿವಾಸಿ ಅಶೋಕ (45) ಎಂಬವರು ಕಳೆದ ಡಿಸೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು ಅವರ ಶವ ಅತ್ತೂರು ಅರಿಂಜ ಗುಡ್ಡೆ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ. ಗುರುವಾರ ಸ್ಥಳೀಯರಾದ...
ಉಡುಪಿ: ಸ್ಕೂಟರ್ಗೆ ಎಕ್ಸ್ಪ್ರೆಸ್ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಮುಲ್ಕಿ ಬಸ್ಸುನಿಲ್ದಾಣದ ಜಂಕ್ಷನ್ ಬಳಿ ಇಂದು ನಡೆದಿದೆ. ಗಾಯಾಳು ವಿದ್ಯಾರ್ಥಿನಿಯನ್ನು ಪ್ರತಿಕ್ಷಾ (19) ಎಂದು ಗುರುತಿಸಲಾಗಿದೆ. ಪ್ರತಿಕ್ಷ ಸ್ಕೂಟರ್ನಲ್ಲಿ ಮುಲ್ಕಿ...
ಮುಲ್ಕಿ: ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ನಡೆಸಿದ ಘಟನೆ ಮೂಲ್ಕಿ ಸಮೀಪದ ಹಳೆಯಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಪಂಜ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ದಿನೇಶ್ ಹಳೆಯಂಗಡಿ ಸಮೀಪದ ಸಲೂನು ನಡೆಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ...
ಮುಲ್ಕಿ: ದ.ಕ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಜಾತ್ರಾ ಮಹೋತ್ಸವಕ್ಕೆ ಬಾಲಿವುಡ್ ನ ಖ್ಯಾತ ನಟ ಸುನೀಲ್ ಶೆಟ್ಟಿ ಭೇಟಿ ನೀಡಿದ್ದಾರೆ. ಮೂಲತಃ ದ.ಕ ಜಿಲ್ಲೆಯ ಮುಲ್ಕಿ ಬಪ್ಪನಾಡಿನವರಾದ ಸುನೀಲ್ ಶೆಟ್ಟಿ ಪ್ರತಿ ಬಾರಿಯೂ...
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 4.30 ಸುಮಾರಿಗೆ ನಡೆದಿದೆ. ಮೃತ ಯುವಕನನ್ನು ಮುಲ್ಕಿ ಸಮೀಪದ ಚಿತ್ರಾಪು ಉಮಾ ನಿವಾಸ ಬಳಿಯ...
ಮಂಗಳೂರು: ನಗರ ಹೊರವಲಯದ ಬಪ್ಪನಾಡು ದೇವಾಲಯದಲ್ಲಿ ಮಾರ್ಚ್ 17ರಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು 2 ಕೋಟಿ ರೂ. ಮೌಲ್ಯದ ಒಂದುವರೆ ಲಕ್ಷ ಅಟ್ಟೆ ಮಲ್ಲಿಗೆ ಹೂವನ್ನು ಹರಕೆ ರೂಪದಲ್ಲಿ ಅರ್ಪಿಸಿದರು. ಮಾರ್ಚ್...