ಮುಲ್ಕಿ: ರಾಷ್ಠ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಇದರಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸುಗಮ...
ಮುಲ್ಕಿ: ಆಟೋ ರಿಕ್ಷಾಕ್ಕೆ ಸರ್ವಿಸ್ ಬಸ್ ಡಿಕ್ಕಿಯಾಗಿ ಆಟೋ ಚಾಲಕ ಸಹಿತ ಪ್ರಯಾಣಿಕ ಪವಾಡಸದೃಶ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ನಡೆದಿದೆ. ಉಡುಪಿ ಜಿಲ್ಲೆ ಹೆಜಮಾಡಿ ಕಡೆಯಿಂದ ಸುರತ್ಕಲ್ ಕಡೆಗೆ...
ಮುಲ್ಕಿ: ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಕಾರ್ಯಕ್ರಮವು ಕರ್ನಾಟಕ ಸರಕಾರದ ಕೋವಿಡ್ ನಿಯಮಗಳ ಆದೇಶದ ಪ್ರಯುಕ್ತ ಮುಂದೂಡಲಾಗಿದೆ ಎಂದು ಕಾಂತಾಬಾರೆ -ಬೂದಾಬಾರೆ ಕಂಬಳ ಸಮಿತಿ ಐಕಳ ಹಾಗೂ...
ಮಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಹೊಟೇಲ್ ಉದ್ಯಮಿ ಸಾವನ್ನಪ್ಪಿರುವ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ಬಳಿ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು ಪುನರೂರಿನ ಭಾಸ್ಕರ್ ಶೆಟ್ಟಿ (64) ಎಂದು ಗುರುತಿಸಲಾಗಿದ್ದು,...
ಮುಲ್ಕಿ: ಯುವಕನೊಬ್ಬ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಲಿಂಗಪ್ಪಯ್ಯ ಕಾಡು ಬಳಿ ನಡೆದಿದೆ, ಅತ್ಮಹತ್ಯೆ ಮಾಡಿಕೊಂಡವನನ್ನು ಲಿಂಗಪ್ಪಯ್ಯ ಕಾಡು ನಿವಾಸಿ ಭರತ್ ಭಂಡಾರಿ (30) ಎಂದು ಗುರುತಿಸಲಾಗಿದೆ. ಭರತ್ ಭಂಡಾರಿ ಮನೆಯ ಹತ್ತಿರದ...
ಮೂಲ್ಕಿ: ಕ್ಷುಲ್ಲಕ ಕಾರಣಕ್ಕೆ ಅಮಾಯಕ ಯುವಕನನ್ನು ತನಿಖೆಯ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಯಿಸಿ ದೌರ್ಜನ್ಯ ಎಸಗಿದ ಆರೋಪ ಮೂಲ್ಕಿ ಪೊಲೀಸರ ಮೇಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಿಥುನ್ ರೈ ನೇತೃತ್ವದಲ್ಲಿ ಠಾಣೆಯ ಮುಂದೆ ಪ್ರತಿಭಟನೆ...
ಮೂಲ್ಕಿ: ಕಿನ್ನಿಗೋಳಿ ಸಮೀಪದ ಪೊಂಪೈಯ ಖಾಸಗಿ ಕಾಲೇಜಿನಲ್ಲಿ ಆರಂಭಗೊಂಡಿದ್ದ ಸ್ಕಾರ್ಫ್ ಮತ್ತು ಕೇಸರಿ ಶಾಲು ಧರಿಸಿದ ವಿವಾದ ನಿನ್ನೆ ಸುದ್ದಿಯಾಗಿತ್ತು. ಇದೀಗ ಎರಡೂ ಧರ್ಮದವರ ನಡುವೆ ಸೌಹಾರ್ದತೆ ಸಭೆಯ ಮೂಲಕ ಬಗೆಹರಿದಿದೆ. ಕಿನ್ನಿಗೋಳಿ ಸಮೀಪದ ಐಕಳ...
ಮುಲ್ಕಿ: ಇಲ್ಲಿನ ತಾಲೂಕು ತಹಶೀಲ್ದಾರ್ ಕಛೇರಿಯಲ್ಲಿ ಕಡತಗಳ ವಿಲೇವಾರಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಶಾಸಕರು ಸುಮಾರು 10.45ಕ್ಕೆ ತಹಶೀಲ್ದಾರ್...
ಮಂಗಳೂರು: ರಾಜ್ಯಮಟ್ಟದ ಕೃಷಿ ಮೇಳ ಇದೇ ಜ.14, 15, 16ರಂದು ಮೂಲ್ಕಿ ಸಮೀಪದ ಕೊಲ್ನಾಡ್ನಲ್ಲಿ ನಡೆಯಲಿದೆ. ಕೃಷಿ ಸಿರಿ-2022 ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಉಮನಾಥ್ ಕೋಟ್ಯಾನ್ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕ, ಇಂದಿನ...
ಮುಲ್ಕಿ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಲಿಗೆ ಮತ್ತು ಮನೆ ಕಳವು ಮಾಡಿದ ಆರೋಪಿ ಹಾಗೂ ಕಳವಿನ ಮಾಲನ್ನು ಮಾರಾಟದ ಬಗ್ಗೆ ಇರಿಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ...