ಮೂಲ್ಕಿ: ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಯುವಕನೋರ್ವ ಇಬ್ಬರು ಹುಡುಗಿಯರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿಕೊಂಡಿರುವುದನ್ನು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ದೇವಳದ ಭಕ್ತರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿ ಸಿದ್ದಾರೆ. ಅವರ ವರ್ತನೆಯಿಂದ...
ಮಂಗಳೂರು: ಇಲ್ಲಿನ ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ವೇದಮೂರ್ತಿ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕರಾದ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಶೇಷ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಯಿತು. ಸಿಂಹ ಸಂಕ್ರಮಣದ...
ಮಂಗಳೂರು : ಕಟೀಲು ಕಿನ್ನಿಗೋಳಿ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಗಳ ಹಾವಳಿ ಸಿಕ್ಕಾಪಟ್ಟೆ ಜಾಸ್ತಿ ಆಗಿದ್ದು, ಕೃಷಿಕರೇ ಹೆಚ್ಚಾಗಿರುವ ಈ ಭಾಗದ ಜನರ ಬದುಕು ದುಸ್ತರವಾಗಿದೆ. ಸಾಕು ಪ್ರಾಣಿಗಳ ಮೇಲಿನ ಚಿರತೆಗಳ ದಾಳಿಗಳಿಂದ ಜನ...
ಮುಲ್ಕಿ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಳ್ಕುಂಜೆ ಉಳೆಪಾಡಿ ಕಡಮ ಎಂಬಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಸವಾರನನ್ನು...
ಮಂಗಳೂರು : ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಕಾಪಿಕಾಡ್ ಉರೇಕಾ ಬಳಿ ಫೋಟೋಗ್ರಾಫರ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯುವಕನನ್ನು ರಾಹುಲ್ ಕಾಲಿನ್ ಫರ್ನಾಂಡಿಸ್ (26) ಎಂದು ಗುರುತಿಸಲಾಗಿದೆ.ಮೃತ...
ಮುಲ್ಕಿ : ಮಂಗಳೂರು ಹೊರವಲಯದ ಸುರತ್ಕಲ್ ವ್ಯಾಪ್ತಿಯಲ್ಲಿ ನಾಪತ್ತೆಯಾದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಕ್ಕ ಸಮೀಪದ ಸಸಿಹಿತ್ಲುನಲ್ಲಿ ಬೀಚ್ ಬಳಿ ಯುವಕನ ಶವ ಪತ್ತೆಯಾಗಿದೆ. ನಾಪತ್ತೆಯಾದವನನ್ನು ಮುಕ್ಕ ನಿವಾಸಿ ಕಿರಣ್ (40) ಎಂದು ಗುರುತ್ತಿಸಲಾಗಿದೆ. ಜು....
ಮುಲ್ಕಿ: ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಜೋರ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ನಿತಿನ್ (40) ಎಂದು ಗುರುತಿಸಲಾಗಿದೆ. ಮೃತ ಯುವಕ ಬೆಂಗಳೂರಿನಲ್ಲಿ ಸಾಫ್ಟ್...
ಮಂಗಳೂರು : ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ಸುರಿದ ಭಾರೀ ಮಳೆಗೆ ಕೆಎಸ್ ರಾವ್ ನಗರ ಲಿಂಗಪ್ಪಯ್ಯ ಕಾಡು ಕೈಗಾರಿಕಾ ಪ್ರದೇಶದ ಜಂಕ್ಷನ್ ಬಳಿ ಆವರಣಗೋಡೆ ಕುಸಿದು 4 ಬೈಕುಗಳಿಗೆ ಹಾನಿಯಾಗಿ ಭಾರೀ ನಷ್ಟ...
ಮೂಲ್ಕಿ: ಭಾರಿ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ಹಾನಿಯಾಗಿದೆ. ಕೆ.ಎಸ್. ರಾವ್ ನಗರದ ಲಿಂಗಪ್ಪಯ್ಯನ ಕಾಡಿನಲ್ಲಿ ಲಕ್ಷ್ಮೀ ಅವರ ಮನೆಯ ಪಕ್ಕದ ಎತ್ತರ ಪ್ರದೇಶದ ಮಣ್ಣು ಕುಸಿದ ಪರಿಣಾಮ, ಮನೆಯ ಆವರಣ ಗೋಡೆ ಕುಸಿದಿದೆ. ಮನೆಯಲ್ಲಿದ್ದ...
ಮೂಲ್ಕಿ: ವಾರದ ಹಿಂದೆ ಅಪಘಾತಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹೋಂಗಾರ್ಡ್ ರಾಕೇಶ್ ಕುಬೆವೂರು ಮನೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ರಾಕೇಶ್ ಕುಬೆವೂರು ತಂದೆ-ತಾಯಿ...