LATEST NEWS3 years ago
ರೈತರ ಮೇಲೆ ದಾಳಿ ಖಂಡಿಸಿ ಇಂದು ಮಹಾರಾಷ್ಟ್ರ ಬಂದ್: ಒತ್ತಾಯಪೂರ್ವಕ ಅಂಗಡಿ ಬಂದ್ ಮಾಡಿಸದಂತೆ ಶಿವಸೇನೆಗೆ ಬಿಜೆಪಿ ಎಚ್ಚರಿಕೆ
ಮುಂಬೈ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ನಡೆದ ಈ ದಾಳಿಯನ್ನು ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್ಗೆ ಕರೆ ನೀಡಲಾಗಿದೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಇಂದು ಮಹಾರಾಷ್ಟ್ರದಲ್ಲಿ ಸಂಪೂರ್ಣ ಬಂದ್ ಘೋಷಿಸಿದೆ....