BELTHANGADY2 days ago
ಬೆಳ್ತಂಗಡಿ: ಭಾರೀ ಮಳೆಗೆ ಮುಂಡಾಜೆಯಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್
ಬೆಳ್ತಂಗಡಿ: ಮುಂಡಾಜೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರಕ್ಕೆ ಅನಾನುಕೂಲವಾಗುವ ರೀತಿಯಲ್ಲಿ ಮುಚ್ವಿ ಹೋಗಿದೆ. ಮುಂಡಾಜೆ ಗ್ರಾಮದ...