LATEST NEWS2 years ago
ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾಂಗ್ರೆಸ್ಗೆ ಗುಡ್ಬೈ?
ಉಡುಪಿ: ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಟ್ಟಾ ಕಾಂಗ್ರೆಸ್ಸಿಗ, ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಪಕ್ಷದ ಕೆಲವು ನಿರ್ಧಾರಗಳಿಂದ ಬೇಸತ್ತ ಅವರು ಪಕ್ಷಕ್ಕೆ ರಾಜೀನಾಮೆ ನೀಡುವ...