ಪುತ್ತೂರಿನ ಮಹಿಳಾ ಪೊಲೀಸ್ ಠಾಣಾ ಸಮೀಪದದಲ್ಲಿ ಗೌರಿ ಎಂಬಾಕೆಯ ಕತ್ತು ಕೊಯ್ದು ಕೊಲೆ ಮಾಡಿರುವ ಪ್ರಕರಣವನ್ನು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಷ್ಯಂತ್ ಹೇಳಿದ್ದಾರೆ. ಪುತ್ತೂರು: ಪುತ್ತೂರಿನ ಮಹಿಳಾ ಪೊಲೀಸ್ ಠಾಣಾ...
ಬೈಕ್ ನಲ್ಲಿ ಬಂದ ಯುವಕನೋರ್ವ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆ.24ರ ಮಧ್ಯಾಹ್ನ ವೇಳೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು: ಬೈಕ್ ನಲ್ಲಿ ಬಂದ ಯುವಕನೋರ್ವ...
ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಮತ್ತು ರಾಜಕೀಯ ಕಾರಣಕ್ಕೆ ನಡೆದ ಕೊಲೆ ಪ್ರಕರಣಗಳಿಗೆ ಸಮಾನ ನ್ಯಾಯ ಒದಗಿಸಿಕೊಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಮಂಗಳೂರು:...
ಬೆಂಗಳೂರು: ವ್ಯಕ್ತಿಯೋರ್ವನನ್ನು ಹತ್ಯೆಗೈದು ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡ್ ಹೋಗಿ ಮೃತದೇಹವನ್ನು ಎಸೆದು ಬಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಠಾಣಾ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೀನಾ, ಗಂಗೇಶ್ ಹಾಗೂ ಬಿಜೋಯ್ ಬಂಧಿತ...
ಬಾಗಲಕೋಟೆ: ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆಯಾದ ಮಗಳ ಗಂಡನನ್ನು ತಂದೆಯೇ ಕಣ್ಣಿಗೆ ಖಾರದ ಪುಡಿ ಎರಚಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಭುಜಬಲ ಕರ್ಜಗಿ(34)ಕೊಲೆಯಾದ ದುರ್ದೈವಿ. ತಮ್ಮನಗೌಡ ಕೊಲೆ ಮಾಡಿದ ಆರೋಪಿಯಾಗಿದ್ದಾನೆ....
ಕಾಸರಗೋಡು: ಮಹಿಳೆಯೋರ್ವರ ಕತ್ತು ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಥಮ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಉದುಮ ಆಯಂಪಾರದ ಝುಬೈದಾ ( 60) ಎಂಬವರು...
ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ 1 ನೇ ಆರೋಪಿಯಾದ ಬಪ್ಪನಾಡು...
ಬಂಟ್ವಾಳ: ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30)...
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳ ಅಧಿಕೃತ ಮಾಹಿತಿಯಂತೆ ಎಸ್ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ...
ಬಂಟ್ವಾಳ: ತಾಲೂಕಿನ ಇರಾ ಗ್ರಾಮದಲ್ಲಿ ಯುವಕನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆಗೆ ನೈಜ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬೊಳಂತೂರು...