LATEST NEWS6 months ago
Udupi: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ..!
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿಂ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆಯಾದವರು. ಘಟನೆಯ ಬಗ್ಗೆ ಪೊಲೀಸರು...