ಹುಬ್ಬಳ್ಳಿ: ಮನೆಗೆ ಹೋಗುತ್ತಿದ್ದ ರೌಡಿಶೀಟರೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಅರವಿಂದನಗರದ ಪಿಎನ್ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ನಡೆದಿದೆ. ತೊರವಿಹಕ್ಕಲದ ನಿವಾಸಿಯಾಗಿದ್ದ ಅಕ್ಬರ ಅಲ್ಲಾಭಕ್ಷ್ಯ ಮುಲ್ಲಾ ಹತ್ಯೆಯಾದ ರೌಡಿಶೀಟರ್. ಹುಬ್ಬಳ್ಳಿಯ ಹೊಸೂರಿನಲ್ಲಿದ್ದ ಅಕ್ಬರ್...
ಗದಗ: ಆತ ಮುಸ್ಲಿಂ ಯುವಕ, ಅವಳು ಹಿಂದು ಯುವತಿ. ಇಬ್ಬರದ್ದೂ ಬಿಟ್ಟಿರಲಾರದ ಪ್ರೀತಿ. ಈ ಪ್ರೀತಿಗೆ ಯುವತಿಯ ಕುಟುಂಬಸ್ಥರ ವಿರೋಧದ ಇದ್ದರೂ ಮದುವೆ ಕೂಡಾ ಆಗಿದ್ದರು. ಮುದ್ದಾದ ಮಗು ಕೂಡಾ ಆಗಿತ್ತು. ಈ ಮಧ್ಯೆ ಒಂದು...
ಅಲಪ್ಪುಳ: ಕೇರಳದ ಅಲಪ್ಪುಳ ಜಿಲ್ಲೆಯ ಚೆಂಗನ್ನೂರ್ ತಾಲೂಕಿನ ವೆನ್ಮೋನಿ ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಬಾಂಗ್ಲಾದೇಶದ ಪ್ರಜೆಗೆ ಕೇರಳದ ಸೆಷನ್ಸ್ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕೆನ್ನೆತ್ ಜಾರ್ಜ್...
ಕಾರ್ಕಳ: 25 ಸೆಂಟ್ಸ್ ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಿನ್ನೆ ನಡೆದಿದೆ. ಶೇಖರ್ (50) ಕೊಲೆಯಾದವರು. ರಾಜು(35) ಕೊಲೆಗೈದ ಆರೋಪಿ. ಘಟನೆ ವಿವರ...
ಮಂಗಳೂರು: ಬೆಳ್ತಂಗಡಿ ಶಾಸಕರು ಹಿಂದೂಗಳ ಪರವಾಗಿರುವವರು, ಕೆಲದಿನಗಳ ಹಿಂದೆ ಬೆಳ್ತಂಗಡಿಯಲ್ಲಿ ಕೊಲೆಯಾದ ಹಿಂದೂ ಹುಡುಗನ ಪರವಾಗಿ ಮಾತನಾಡಬೇಕಿತ್ತು. ಆದರೆ ಶಾಸಕರು ಒಂದೇ ಒಂದು ಶಬ್ದ ಮಾತನಾಡಿಲ್ಲ. ಕೊಲೆಯಾದ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ...
ಬಂಟ್ವಾಳ : ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ಮಧ್ಯೆ ಉಂಟಾದ ವೈಮನಸ್ಸಿನಿಂದಾಗಿ ತನ್ನ ಬಾವನಿಂದಲೇ ಹಲ್ಲೆಗೆ ಒಳಗಾದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ಎಂಬಲ್ಲಿ ನಡೆದಿದ್ದು ಆರೋಪಿ...
ಮಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರು ಪೊಲೀಸರು...
ಬೆಂಗಳೂರು: ನಿಮ್ಮ ಪಕ್ಷಕ್ಕೆ ಬೆಂಬಲ ನೀಡುವ ಸದಸ್ಯನಿಗೆ ರಕ್ಷಣೆ ನೀಡಿಲ್ಲ. ಇನ್ನು ನೀವು ಈ ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮುಂದೆ ರಾಜ್ಯದಲ್ಲಿ ಏನಾಗುತ್ತೆ ಎಂಬುದಕ್ಕೆ ಇದು ಟ್ರೇಲರ್ ಎಂಬ ಬಗ್ಗೆ ನನಗೆ ಅನುಮಾನವಿದೆ ಎಂದು...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಯುವಕನ ಕೊಲೆಯಾದ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದೆ. ಹಿಂದೂ ಸಂಘಟನೆಗಳು ಸೆಕ್ಷನ್ 144 ನಡುವೆಯೂ ಶವಯಾತ್ರೆ ನಡೆಸುತ್ತಿದ್ದರು. ಈ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ವಾಹನ,...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತವನ ಹತ್ಯೆ ಆಗಿದೆ....