ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಕಲ್ಲುಕ್ವಾರಿಯಲ್ಲಿ 3 ದಿನಗಳ ಹಿಂದೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೈಂಗಿಕ ತೃಷೆಗಾಗಿ ಪೀಡಿಸುತ್ತಿದ್ದುದನ್ನು ತಾಳಲಾರದೆ ಯುವಕನ ಕೊಲೆಯಾಗಿದೆ ಎಂಬ ಮಾಹಿತಿ ಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ...
ನವದೆಹಲಿ: ಮಲಗಿದ್ದ 2 ತಿಂಗಳ ಮಗುವನ್ನು ಕೋತಿಗಳ ಗುಂಪೊಂದು ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕ್ನಲ್ಲಿ ಹಾಕಿದ ಪರಿಣಾಮ ಮಗು ನೀರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ ಮನಕಲಕುವ ಘಟನೆ ದೆಹಲಿ-ಉತ್ತರಪ್ರದೇಶದ ಗಡಿ ಪ್ರದೇಶದ ಭಾಗ್ಪತ್ನಲ್ಲಿ ಭಾನುವಾರ ನಡೆದಿದೆ. ದೆಹಲಿಯ...
ಕೊಯಮತ್ತೂರು: ಜಿಲ್ಲೆಯಲ್ಲಿ ತಾಯಿ-ಮಗಳು ಸಾವಿನ ಸುದ್ದಿ ಸಂಚಲನ ಮೂಡಿಸುತ್ತಿದೆ. ಜ್ಯೋತಿಷಿಯೊಬ್ಬರ ಮಾತು ಕೇಳಿ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದಲ್ಲದೇ ತಾನೂ ಸಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಡಿಯಲೂರ್ ಪಕ್ಕದಲ್ಲಿರುವ ಅಪ್ಪನಾಯಕನಪಾಳ್ಯಂ ನಡೆದಿದೆ. ಘಟನೆಯ ವಿವರ:...
ತಿರುವನಂತಪುರ: ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಂದುಹಾಕಿ ಗೋಣಿಚೀಲದಲ್ಲಿ ಕಟ್ಟಿ ಕಾಲುವೆಗೆ ಎಸೆದ ಅಮಾನವೀಯ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ. ಘಟನೆ ಸಂಬಂಧ ಮಗುವಿನ ತಾಯಿ ಸೇರಿ ಮೂವರ ಬಂಧನವಾಗಿದೆ....
ತಿರುವನಂತಪುರಂ: ಕೇರಳದಲ್ಲಿ ಒಂದು ದಿನದ ಅಂತರದಲ್ಲೇ ಎರಡು ರಾಜಕೀಯ ಪಕ್ಷದ ನಾಯಕರ ಬರ್ಬರ ಹತ್ಯೆಯಾಗಿದ್ದು, ಬಿಜೆಪಿ ಮತ್ತು ಎಸ್ಡಿಪಿಐ ಪಕ್ಷಕ್ಕೆ ಸೇರಿದ ನಾಯಕರನ್ನು ಹತ್ಯೆ ಮಾಡಲಾಗಿದೆ. ಆಲುಪ್ಪುಳ ನಗದಲ್ಲಿ ಸದ್ಯ 144 ಸೆಕ್ಷನ್ ಜಾರಿ ಮಾಡಲಾಗಿದೆ....
ಮೈಸೂರು: ಮೊದಲ ಪತ್ನಿಯನ್ನು ಕೊಂದು ಸೆರೆಮನೆ ವಾಸ ಮುಗಿಸಿ ಬಂದವನೊಬ್ಬ ಕುಡಿತದ ಅಮಲಿನಲ್ಲಿ ಎರಡನೇ ಪತ್ನಿಯನ್ನೂ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದು, ಇದನ್ನು ತಡೆಯಲು ಬಂದ ಅತ್ತೆ ಮಾವ ಸೇರಿ ನಾಲ್ವರ ಮೇಲೆ ದಾಳಿ ನಡೆಸಿದ...
ಮಂಗಳೂರು: ಯುವಕನ ಮೇಲೆ ತಂಡವೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ನಿನ್ನೆ ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಶ್ರವಣ್ ಎಂದು ಗುರುತಿಸಲಾಗಿದೆ. ಎಂಟು ಜನರ ತಂಡ ಮಾರಾಕಾಸ್ತ್ರಗಳಿಂದ ಯುವಕನ...
ಪುತ್ತೂರು: ಮೈಸೂರಿನ ಛಾಯಾಗ್ರಾಹಕ, ಮಂಗಳೂರು ಮೂಲದ ಫೋಟೋಗ್ರಾಫರ್ ಜಗದೀಶ್ (58) ಅವರನ್ನು ಹತ್ಯೆ ಮಾಡಿ ಹೂತು ಹಾಕಿದ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿವೆ. ಈ ಪ್ರಕರಣದಲ್ಲಿ ಇದೀಗ 5ನೇ ಆರೋಪಿ ಬಂಧನವಾಗಿದೆ. ಜಯರಾಜ್...
ಬೆಂಗಳೂರು: ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಮನೆಗೆ ಕರೆಸಿ ಕೊಲ್ಲಿಸಿದ ಪ್ರಕರಣವೊಂದು ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪುತ್ರಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ....
ಮಂಗಳೂರು : ಮಂಗಳೂರು ನಗರದ ಹೊರವಲಯದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಿಸಾಡಿದ ದಾರುಣ ಘಟನೆ ಸಂಭವಿಸಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗುರುಪುರ ಸಮೀಪದ ಪರಾರಿ ಎಂಬಲ್ಲಿ ಈ ಘಟನೆ...