LATEST NEWS3 years ago
ಆರ್ಟಿಐ ಕಾರ್ಯಕರ್ತನ ಕೈ-ಕಾಲು ಕಟ್ ಮಾಡಿದ ದುಷ್ಕರ್ಮಿಗಳು
ಬೆಂಗಳೂರು: ಆರ್.ಟಿ.ಐ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಭೀಕರವಾಗಿ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ...