LATEST NEWS2 years ago
ಬೈಂದೂರು: ರಸ್ತೆ ಡಿವೈಡರ್ಗೆ ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಪಾಟ್ ಡೆತ್
ಬೈಂದೂರು: ಮಣಿಪಾಲದಿಂದ ಮುರ್ಡೇಶ್ವರಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಂಬದಕೋಣೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19)...