LATEST NEWS4 years ago
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಿ. ಅಹ್ಮದ್ ಜಮಾಲ್ ನಿಧನ
ಮಂಗಳೂರು ಅಗಸ್ಟ್ 23: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಉಪಾಧ್ಯಕ್ಷ, ದ.ಕ ಜಿಲ್ಲಾ ಸುನ್ನಿ ಕ್ರಿಯಾ ಸಮಿತಿಯ ಅಧ್ಯಕ್ಷ ಸಿ ಅಹ್ಮದ್ ಜಮಾಲ್ ಇಂದು ತಮ್ಮ ಸ್ವ ಗ್ರಹದಲ್ಲಿ ನಿಧನರಾದರು. ಮೃತರು ಪತ್ನಿ ಪುತ್ರ...