DAKSHINA KANNADA1 year ago
‘ಡ್ರಗ್ಸ್ ಮುಕ್ತ ಮಂಗಳೂರು ನಗರ’-ಮುಸ್ಲಿಮ್ ಐಕ್ಯತಾ ವೇದಿಕೆಯಿಂದ ಜನಜಾಗೃತಿ ರ್ಯಾಲಿ
ಯುವ ಸಮೂಹದಲ್ಲಿ ಡ್ರಗ್ಸ್ ಸೇವನೆಯ ದುಷ್ಪರಿಣಾಮದ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಕುದ್ರೋಳಿಯಲ್ಲಿ ಮುಸ್ಲಿಮ್ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ರ್ಯಾಲಿ ನಡೆಯಿತು. ಮಂಗಳೂರು: ಯುವ ಸಮೂಹದಲ್ಲಿ ಡ್ರಗ್ಸ್ ಸೇವನೆಯ ದುಷ್ಪರಿಣಾಮದ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ...