ಕಿನ್ನಿಗೋಳಿ: ಒರಿಸ್ಸಾ ಮೂಲದ ಮುಸ್ಲಿಂ ಯುವಕನು ಪೆರ್ಮುದೆಯಲ್ಲಿನ ಚಾಮುಂಡಿ ದೈವಸ್ಥಾನದ ಕೆಲಸ ನಿರ್ವಹಿಸುವ ಸಂದರ್ಭ ಏಕಾಏಕಿ ಈತನಿಗೆ ದೈವ ಆವೇಶವಾದ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ...
ವಿಟ್ಲ: ಹಿಂದು ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ನಡುವಿನ ಪ್ರೇಮ ಪ್ರಕರಣದ ವಿಚಾರದಲ್ಲಿ ವಿವಾದ ಉಂಟಾಗಿ ಒಟ್ಟು 18 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ ಘಟನೆ ವಿಟ್ಲದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ವಾರ್ಷಿಕ ಪರೀಕ್ಷೆಯವರೆಗೆ...
ಮಂಗಳೂರು: ಮಂಗಳೂರಿನ ಕಂಕನಾಡಿ ಚಿನ್ನದ ಮಳಿಗೆಯೊಂದಕ್ಕೆ ನುಗ್ಗಿ ಹಿಂದೂ ಮುಸ್ಲಿಂ ಜೋಡಿಗೆ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ಸಂಘಟನೆಯೊಂದರ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್ ಕುಮಾರ್ ಕಂಕನಾಡಿ (39), ಪ್ರಕಾಶ್ ಕಂಕನಾಡಿ (34), ಗಣೇಶ್ ಅತ್ತಾವರ...
ವಿಟ್ಲ: ಭಿನ್ನಕೋಮಿನ ಯುವತಿಯರೊಂದಿಗಿದ್ದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲದ ಕುಡ್ತಮುಗೇರು ಸಮೀಪದ ಪಡಾರು ಬೊಳ್ಳಾದೆ ಎಂಬಲ್ಲಿ ನಡೆದಿದೆ. ಬೆಳ್ಪಾದೆ ಸಮೀಪ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ...