ಮಂಗಳೂರು: ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯಾದರೂ ಇಂತಹ ಅಹಿತಕರ ಘಟನೆ ನಡೆಯದೇ ಎಲ್ಲರೂ ಒಟ್ಟಾಗಿ ಬಾಳಲು ಅವಕಾಶ...
ಮಂಗಳೂರು : ಮುಸ್ಲಿಮರು ಹಲಾಲ್ ಗೊಳಿಸಿದ ಭಕ್ಷಣ ಮಾತ್ರ ಸೇವಿಸಲಿದ್ದಾರೆ. ಪ್ರಜಾಪ್ರಭುತ್ವ ದೇಶದಲ್ಲಿ, ಪ್ರಜೆಗಳು ನಿರ್ಧಿಷ್ಟ ಭಕ್ಷಣ ಸೇವಿಸಬೇಕು,ನಿರ್ಧಿಷ್ಟ ಉಡುಪು ಧರಿಸಬೇಕು,ನಿರ್ಧಿಷ್ಟ ರೀತಿಯಲ್ಲಿಯೇ ಆಹಾರ ತಯಾರಿ ನಡೆಸಬೇಕು ಎಂದು ಫರ್ಮಾನು ಹೊರಡಿಸಲು ನಾವು ಕೊಲೊನಿಯಲ್ ಸಾಮ್ರಾಜ್ಯದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ವಿವಾದಗಳ ಮೇಲೆ ವಿವಾದ ಹುಟ್ಟುತ್ತಿದೆ. ಹಿಜಾಬ್ನಿಂದ ಆರಂಭವಾದ ವಿವಾದ ಈಗ ಹಲಾಲ್ ಕಟ್ವರೆಗೂ ಬಂದಿದೆ. ರಾಜ್ಯದಲ್ಲಿ ಹಲಾಲ್ ಕಟ್ V/S ಜಟ್ಕಾ ಕಟ್ ಚರ್ಚೆ ತೀವ್ರಗೊಂಡು ಇದೀಗ ಆಂದೋಲನ...
ಮಂಗಳೂರು: ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಈಗ ತೆರೆಗೆ ಸರಿದಿದೆ. ಅದರಂತೆ ಇದೀಗ ಮತ್ತೊಂದು ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದುವೇ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನದ ಬಳಿ ನಿಷೇಧ ಹೇರುವುದು. ಸದ್ಯ...
ಪುತ್ತೂರು : ಉಡುಪಿ,ಮುಲ್ಕಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ...
ಉಡುಪಿ: ಉಡುಪಿ ಕಾನೂನು ಅಧಿಕಾರಿ ಕಿರಿಯ/ಎಡಿಪಿ ಆಗಿರುವ ಮಮ್ತಾಝ್ ಜಿಲ್ಲಾ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಫ್ರೆಬವರಿ- ಮಾರ್ಚ್ನಲ್ಲಿ ನ್ಯಾಯಾಧೀಶ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ 12 ಮಂದಿಯಲ್ಲಿ ಇವರು ರಾಜ್ಯದಲ್ಲಿ ಮೊದಲ ರ್ಯಾಂಕ್...
ಮಂಗಳೂರು: ಒಂದು ತಿಂಗಳು ಪೂರ್ತಿ ಮುಸ್ಲಿಂ ಬಾಂಧವರು ಉಪವಾಸ, ನಮಾಝ್ ಗಳಲ್ಲಿ ತೊಡಗಿದ್ದ ಮುಸ್ಲಿಂ ಬಾಂಧವರು ಇದೀಗ ಉಪವಾಸದ ಬಳಿಕ ಬರುವ ಈದ್ ಉಲ್ ಫಿತರ್ ಹಬ್ಬಕ್ಕೆ ಸಜ್ಜಾಗಿದ್ದಾರೆ. ಆದರೆ ಕೊರೊನಾ ಭಯಂಕರ ಮಹಾಮಾರಿ ಒಕ್ಕರಿಸಿಕೊಂಡಿದ್ದು...
ಮಂಗಳೂರು ಅಗಸ್ಟ್ 23: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಉಪಾಧ್ಯಕ್ಷ, ದ.ಕ ಜಿಲ್ಲಾ ಸುನ್ನಿ ಕ್ರಿಯಾ ಸಮಿತಿಯ ಅಧ್ಯಕ್ಷ ಸಿ ಅಹ್ಮದ್ ಜಮಾಲ್ ಇಂದು ತಮ್ಮ ಸ್ವ ಗ್ರಹದಲ್ಲಿ ನಿಧನರಾದರು. ಮೃತರು ಪತ್ನಿ ಪುತ್ರ...