LATEST NEWS1 year ago
ಉದ್ದನೆಯ ದಂತ ಖ್ಯಾತಿಯ ಭೋಗೇಶ್ವರ ಗಂಡಾನೆ ಇನ್ನಿಲ್ಲ
ಮೈಸೂರು: ಉದ್ದನೆಯ ದಂತಗಳಿಂದ ಪ್ರಖ್ಯಾತವಾಗಿದ್ದ ಭೋಗೇಶ್ವರ ಗಂಡಾನೆ ಮೃತಪಟ್ಟ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿ ನಡೆದಿದೆ. ನಾಗರಹೊಳೆ, ಬಂಡೀಪುರ ವ್ಯಾಪ್ತಿಯಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ಈ ಆನೆ ಸಫಾರಿ ವೇಳೆ ಪ್ರವಾಸಿಗರಿಗೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ವನ್ಯಜೀವಿ...