ಮೈಸೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಆದರೆ, ಮಧ್ಯಸ್ಥಿಕೆ ವಹಿಸುವುದು ಅಷ್ಟು ಸುಲಭವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ‘ರಷ್ಯಾ ಅಧ್ಯಕ್ಷರೇ ಖುದ್ದಾಗಿ ಪ್ರಧಾನಿಯವರಿಗೆ ಕರೆ ಮಾಡಿದ್ದಾರೆ....
ಮೈಸೂರು: ಮದುವೆಯಾದ ನಾಲ್ಕು ತಿಂಗಳಿಗೆ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಮೃತ ನವದಂಪತಿ ಗ್ರಾಮದ ರಾಕೇಶ್ (25), ಅರ್ಚನಾ(20)ಎಂದು ಗುರುತಿಸಲಾಗಿದೆ. ರಾಕೇಶ್, ಅರ್ಚನಾ ಎರಡು ವರ್ಷಗಳಿಂದ ಪರಸ್ಪರ...
ಮೈಸೂರು: ಹೋಟೆಲ್ನಲ್ಲಿ ಉಪಹಾರ ಸೇವಿಸುತ್ತಿದ್ದಾಗ ಯುವಕ ಹೃದಯಾಘಾತದಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಕೇವಲ 25 ವರ್ಷದ ಕಾನೂನು ವಿದ್ಯಾರ್ಥಿ ನಿತಿನ್ ಮೃತಪಟ್ಟ ದುರ್ದೈವಿಯಾಗಿದ್ದು ಇಷ್ಟು ಚಿಕ್ಕ ವಯಸ್ಸಿಗೆ ಹಾರ್ಟ್...
ಮೈಸೂರು: ಹಸುಗಳಿಗೆ ಮೇವು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವೀರನಹೊಸಹಳ್ಳಿಯ ಅರಣ್ಯ ವ್ಯಾಪ್ತಿಯ ಕಾಡಂಚಿನ ಗ್ರಾಮ ಕೊಳವಿಗೆಯಲ್ಲಿ ನಡೆದಿದೆ. ಎರಡು ಪ್ರತ್ಯೇಕ ಕಾಡಾನೆ ದಾಳಿ ಪ್ರಕರಣದಲ್ಲಿ,...
ಮೈಸೂರು: ವಿವಾಹಿತ ಮಹಿಳೆಯ ಜತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ತಂದೆ,...
ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಹೊರಬರಲಾರದೆ ನವ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರು ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್ನಲ್ಲಿ ನಡೆದಿದೆ. ಸಂತೋಷ್ (26) ಹಾಗೂ ಭವ್ಯ (22) ಮೃತ ದಂಪತಿ. ಚಿಕ್ಕ ವಯಸ್ಸಲ್ಲೇ...
ಮೈಸೂರು: ಅಣ್ಣನ ಮೃತದೇಹ ನೋಡಿ ಆಘಾತದಿಂದ ತಂಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸದ್ದ ಅಪಘಾತದಲ್ಲಿ ಕೀರ್ತಿ ಎಂಬ...
ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್(4) ಹತ್ಯೆಗೊಳಗಾದ ಮಗು ಎಂದು ತಿಳಿದುಬಂದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, ಶ್ರೀನಿವಾಸ್ನನ್ನು ಮಚ್ಚಿನಿಂದ ಕೊಚ್ಚಿ...
ಮೈಸೂರು: ಮೊದಲ ಪತ್ನಿಯನ್ನು ಕೊಂದು ಸೆರೆಮನೆ ವಾಸ ಮುಗಿಸಿ ಬಂದವನೊಬ್ಬ ಕುಡಿತದ ಅಮಲಿನಲ್ಲಿ ಎರಡನೇ ಪತ್ನಿಯನ್ನೂ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದು, ಇದನ್ನು ತಡೆಯಲು ಬಂದ ಅತ್ತೆ ಮಾವ ಸೇರಿ ನಾಲ್ವರ ಮೇಲೆ ದಾಳಿ ನಡೆಸಿದ...
ಮೈಸೂರು: ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿದಂತೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯುವತಿ ಆತ್ಮಹತ್ಯೆಗೂ ಮುನ್ನಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪೊಲೀಸರು ಆಕೆಗೆ ಸರಿಯಾಗಿ ಸ್ಪಂದಿಸಿರಲಿಲ್ಲ ಎಂಬ ಆರೋಪ...