LATEST NEWS3 years ago
ಮೈಸೂರು ವಿವಿ ಪ್ರಾಧ್ಯಾಪಕರ ಕಾಮಕಾಂಡ; ವಿದ್ಯಾರ್ಥಿನಿಯ ಜತೆಗಿದ್ದಾಗ ಪತ್ನಿ ಕೈಗೇ ಸಿಕ್ಕಿಹಾಕಿಕೊಂಡ ಪ್ರೊಫೆಸರ್
ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಅವರೇ ಆರೋಪಿ. ಇವರು ತಮ್ಮಿಂದ...