DAKSHINA KANNADA3 years ago
ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಯತ್ನ ಪ್ರಕರಣ : ತಲೆಮರೆಸಿಕೊಂಡ ವಕೀಲ ರಾಜೇಶ್ ಪತ್ತೆಗಾಗಿ ಲುಕ್ ಔಟ್ ನೋಟೀಸ್..!
ಮಂಗಳೂರು : ಮಂಗಳೂರಿನ ಕಾನೂನು ವಿದ್ಯಾರ್ಥಿನಿಗೆ ವಕೀಲನಿಂದಲೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್ ರಾಜೇಶ್ ಗಾಗಿ ಮಂಗಳೂರು ಪೊಲಿಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ದೇಶ ಬಿಟ್ಟು ತೆರಳದಂತೆ...