ಮಂಗಳೂರು: ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ 10ಕ್ಕೂ ಅಧಿಕ ನಾಯಕರನ್ನು ಮಂಗಳೂರು ಪೊಲೀಸರು ನಿನ್ನೆ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ...
ಮಂಗಳೂರು: ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣಗೊಳ್ಳಲಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡದ ಅಧಿಕೃತ ಶಿಲಾನ್ಯಾಸ ಕಾರ್ಯಕ್ರಮವು ಫೆಬ್ರವರಿ 26ರಂದು ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ಸ್ಟ್ಯಾಂಡ್ ಬಳಿ...
ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಬುಧವಾರ ತಡರಾತ್ರಿ ಯುವಕನೋರ್ವನಿಗೆ ನಡೆದ ಹಲ್ಲೆ ಹಾಗೂ ಪ್ರತೀಕಾರದ ಹಲ್ಲೆಯಲ್ಲಿ ತಂಡ ಚಾಕು ತೋರಿಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂಬ ದೂರು ದಾಖಲಾದ ಹಿನ್ನೆಲೆ ಈಗಾಗಲೇ 7 ಜನರ ಬಂಧನವಾಗಿದೆ...
ಮಂಗಳೂರು: ಸಾಮಾಜಿಕ ಜಾಲತಾಣ ಚಟುವಟಿಕೆ ಬಗ್ಗೆ ನಿಗಾ ಇರಿಸಲು ಸಿಸಿಆರ್ಬಿ ಎಸಿಪಿ ಮೇಲ್ವಿಚಾರಣೆಯಲ್ಲಿ 6 ಮಂದಿ ತಂತ್ರಜ್ಞರ ಸೈಬರ್ ಸೆಲ್ ತಂಡವೊಂದನ್ನು ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ, ಹರಿದಾಡುವ ಪ್ರಚೋದನಾಕಾರಿ ಬರಹ,...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಲು ರಾಣಿ ಎಂಬ ಶ್ವಾನವನ್ನು ನಿಯೋಜನೆ ಮಾಡಿದ್ದಾರೆ. ಲ್ಯಾಬ್ರಡಾರ್ ತಳಿಯ ರಾಣಿ ಹೆಸರಿನ ಶ್ವಾನವು ಬೆಂಗಳೂರು ಶ್ವಾನದಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿದ್ದು,...
ಮಂಗಳೂರು: ನಗರದ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ 40 ಮೊಬೈಲ್ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು...