bengaluru2 years ago
ಕಾಳಿಮಠದ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಕನ್ನಡಪರ ಹೋರಾಟಗಾರರು
ಬೆಂಗಳೂರು: ಏಕಾಏಕಿ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ...