LATEST NEWS2 years ago
ಕಾರ್ಕಳ: ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ ವಿವಾದ
ಕಾರ್ಕಳ: ಇಲ್ಲಿನ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ರಸ್ತೆ ಎಂದು ನಾಮಕರಣ ಮಾಡಿದ ನಾಮಫಲಕ ಅಳವಡಿಸಲಾಗಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ. ಕಾರ್ಕಳದ ಬೋಳ ಗ್ರಾಮದ ಪಡುಗಿರಿ ಎಂಬಲ್ಲಿ ಪಂಚಾಯತ್ ರಸ್ತೆಗೆ ಮಹಾತ್ಮ ಗಾಂಧೀಜಿಯನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ...