DAKSHINA KANNADA4 hours ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು
ಮಂಗಳೂರು : ಕಾಮು*ಕ ಉಮೇಶ್ ರೆಡ್ಡಿಯ ಅವತಾರವೊಂದು ಮಂಗಳೂರಿನ ಕದ್ರಿಯಲ್ಲಿ ಕಾಣಿಸಿಕೊಂಡಿದ್ದು ಹಾಸ್ಟೆಲ್ ವಿದ್ಯಾರ್ಥಿನಿಯರು ಭಯಭೀತರಾಗಿದ್ದಾರೆ. ಮಂಗಳೂರಿನ ಕೆಪಿಟಿ ಬಳಿ ಇರುವ ದೇವರಾಜ ಅರಸು ಮಹಿಳಾ ವಿದ್ಯಾರ್ಥಿನಿ ನಿಲಯದ ಬಳಿ ಈತನ ಓಡಾಟ ಕಂಡು ಬಂದಿದೆ....