DAKSHINA KANNADA2 months ago
ಆ್ಯಸಿಡ್ ದಾಳಿ ಪ್ರಕರಣ: ಸಂತ್ರಸ್ತರನ್ನು ಭೇಟಿಯಾದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ; ಪರಿಹಾರ ಘೋಷಣೆ
ಮಂಗಳೂರು : ಆ್ಯಸಿಡ್ ದಾಳಿಯಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕಡಬ ಸರಕಾರಿ ಕಾಲೇಜಿನ ಮೂವರು ಸಂತ್ರಸ್ತ ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಇಂದು ಬೆಳಿಗ್ಗೆ ಭೇಟಿ...